ಬೆಂಗಳೂರು: ಇಂದು ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಿದೆ. ರಾತ್ರಿ 9.57ಕ್ಕೆ ಆರಂಭವಾಗಿ ತಡರಾತ್ರಿ 1.26ಕ್ಕೆ ಅಂತ್ಯವಾಗಲಿದ್ದು, ರಕ್ತ ವರ್ಣದಲ್ಲಿ ಚಂದ್ರನ ದರ್ಶನವಾಗಲಿದೆ. ಖಗೋಳದ ಅಪೂರ್ವ ವಿದ್ಯಾಮಾನ ಖಗ್ರಾಸ ಚಂದ್ರಗ್ರಹಣ ಇಂದು ರಾತ್ರಿ ಜರುಗಲಿದ್ದು, ಚಂದ್ರ ರಕ್ತವರ್ಣ ಅಥವಾ ತಾಮ್ರವರ್ಣದಲ್ಲಿ ಗೋಚರಿಸಲಿದ್ದಾನೆ. 5 …

