ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು ಬೆಳಿಗ್ಗೆ 10.30ರ ವೇಳೆ ಖಾಸಗಿ ಬಸ್ಸೊಂದು ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿದೆ. ಕೆಲವೇ ನಿಮಿಷಗಳಲ್ಲಿ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ …

