ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು ಬೆಳಿಗ್ಗೆ 10.30ರ ವೇಳೆ ಖಾಸಗಿ ಬಸ್ಸೊಂದು…