ಮೈಸೂರು: ದೇವಾಲಯದಲ್ಲಿ ಬೆಳ್ಳಿ ಕಂಠಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ನಗರದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಭಾನುವಾರ ನಡೆದಿದೆ. ಗರ್ಭಗುಡಿಯ ಬಾಗಿಲ…