ನವದೆಹಲಿ: ಚಂದ್ರಾನ್ವೇಷಣೆಯ ಭಾಗವಾಗಿ ಜುಲೈ 14ರಂದು ನಡೆದ ಐತಿಹಾಸಿಕ ಚಂದ್ರಯಾನ-3 ಉಡಾವಣೆಯ ಯಶಸ್ಸಿಗೆ ಇಡೀ ಜಗತ್ತೇ ಸಾಕ್ಷಿಯಾಗಿರುವ ಹೊತ್ತಿನಲ್ಲಿ, ಈ ಯೋಜನೆಗಾಗಿ ಉಡಾವಣಾ ವೇದಿಕೆ ನಿರ್ಮಿಸಿದ ಇಂಜಿನಿಯರ್‌ಗಳಿಗೆ ಕಳೆದ ಒಂದು ವರ್ಷದಿಂದ ವೇತನವನ್ನೇ ಪಾವತಿಸಿಲ್ಲ ಎಂದು ವರದಿಯಾಗಿದೆ. ರಾಂಚಿಯ ಹೆವಿ ಇಂಜಿನಿಯರಿಂಗ್ …