Mysore
30
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

Chandrayaan-3

HomeChandrayaan-3

ನವದೆಹಲಿ : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ್ದು, ಇದು ಪ್ರತಿಯೊಬ್ಬ ಭಾರತೀಯನ ಸಾಮೂಹಿಕ ಯಶಸ್ಸು ಮತ್ತು ಇಸ್ರೋದ ಇಂದಿನ ಸಾಧನೆಯು ನಿರಂತರತೆಯ ಸಾಹಸವನ್ನು ಪ್ರತಿಬಿಂಬಿಸುತ್ತದೆ. ಇದು ನಿಜವಾಗಿಯೂ ಅದ್ಭುತ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ. 140 …

ಜೋಹಾನ್ಸ್‌ಬರ್ಗ್ : ಬ್ರಿಕ್ಸ್ ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆಗುವ ಕ್ಷಣಗಳನ್ನು ವೀಕ್ಷಿಸಿದರು. ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಯುತ್ತಿದ್ದಂತೆ ಭಾರತೀಯ …

ಬೆಂಗಳೂರು : ಸೌರಮಂಡಲದಲ್ಲಿ ಅದೊಂದು ಅಮೂಲ್ಯವಾದ ಸಂಪನ್ಮೂಲ.. ಆಕರ್ಷಕ.. ನಿಗೂಢ.. ಕುಳಿಗಳೇ ತುಂಬಿರೋ ಸುಂದರ ಚಂದಮಾಮನ ಅಂಗಳದಲ್ಲಿ ಏನಿದೆ ಎನ್ನುವುದನ್ನು ತಿಳಿದುಕೊಳ್ಳುವ ಕುತೂಹಲ. ಇಸ್ರೋ ವಿಜ್ಞಾನಿಗಳ 4 ವರ್ಷದ ಕನಸು, 4 ಲಕ್ಷ ಕಿಲೋ ಮೀಟರ್ ಪ್ರಯಾಣ. ಬಾಹ್ಯಾಕಾಶದಲ್ಲಿ ಐತಿಹಾಸಕ ಮೈಲಿಗಲ್ಲು …

ಬೆಂಗಳೂರು : ಭಾರತೀಯ ಚಿತ್ರರಂಗದ ಪ್ರಮುಖ ನಟರಲ್ಲಿ ಒಬ್ಬರಾದ ನಟ ಪ್ರಕಾಶ್ ರಾಜ್ ಅವರು ದಕ್ಷಿಣ ಚಿತ್ರರಂಗದಲ್ಲಿ ಮಾತ್ರವಲ್ಲದೆ ಬಾಲಿವುಡ್‌ನಲ್ಲೂ ತಮ್ಮ ನಟನೆಯ ಮೂಲಕ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದವರು. ಅವರು ಟ್ವೀಟ್​​ಗಳ ಮೂಲಕ ಪ್ರಧಾನಿ ಮೋದಿ, ಕೇಂದ್ರ ಸರ್ಕಾರವನ್ನು ಆಗಾಗ ಪ್ರಶ್ನಿಸುತ್ತಿರುತ್ತಾರೆ. …

ಬೆಂಗಳೂರು : ಚಂದ್ರಯಾನ-3 ಮಿಷನ್‌ ಕಾರ್ಯಾಚರಣೆ ನಿರ್ಣಾಯಕ ಹಂತದಲ್ಲಿದ್ದು, ವಿಕ್ರಮ್‌ ಲ್ಯಾಂಡರ್‌ ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿಯಿದೆ. ಇಂದು ಬೆಳಗ್ಗೆ ಅಂತಿಮ ಹಂತದ ಡಿಬೂಸ್ಟಿಂಗ್‌ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆಗಸ್ಟ್‌ 23 ರಂದು ಲ್ಯಾಂಡರ್‌ …

ನವದೆಹಲಿ: ಇಸ್ರೋ ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ವಿಕ್ರಮ್ ಲ್ಯಾಂಡರ್‌ ಸೆರೆ ಹಿಡಿದಿರುವ ಚಂದ್ರನ ಮೇಲ್ಮೈಯ ಹೊಸ ವೀಡಿಯೊವನ್ನು ಬಿಡುಗಡೆ ಮಾಡಿದೆ. ವಿಕ್ರಮ್ ಲ್ಯಾಂಡರ್‌ನಲ್ಲಿ ಅಳವಡಿಸಿರುವ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ(LPDC) ಈ ವೀಡಿಯೊವನ್ನು ಸೆರೆಹಿಡಿದಿದೆ. ವಿಕ್ರಮ್ ಲ್ಯಾಂಡರ್‌ನ ಕೆಳಭಾಗದಲ್ಲಿ LPDC ಅಳವಡಿಸಲಾಗಿದೆ. ವಿಕ್ರಮ್ …

ಬೆಂಗಳೂರು : ಚಂದ್ರಯಾನ-3 ರಲ್ಲಿ ಇಸ್ರೋ ಮತ್ತೊಂದು ಮಹತ್ವದ ಘಟ್ಟ ತಲುಪಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಪ್ರೊಪಲ್ಷನ್ ಮಾಡ್ಯೂಲ್ ನಿಂದ ಪ್ರತ್ಯೇಕಗೊಂಡ ಲ್ಯಾಂಡರ್, ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ …

ಬೆಂಗಳೂರು : ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ 5ನೇ ಹಾಗೂ ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಈ ಮೂಲಕ ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾಗಿದೆ. ಈ ಕುರಿತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ತಿಳಿಸಿದ್ದು ಚಂದ್ರನ ಕಕ್ಷೆಗೆ ಅಂತಿಮ …

ನವದೆಹಲಿ : ಚಂದ್ರನ ಅಂಗಳಕ್ಕೆ ಕಳುಹಿಸಿರುವ ಚಂದ್ರಯಾನ-3 ಲ್ಯಾಂಡರ್ ಸೆರೆಹಿಡಿದ ಚಿತ್ರಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದೆ. ಚಿತ್ರಗಳಲ್ಲಿ ಚಂದ್ರನ ಮೇಲ್ಮೈನ ಕುಳಿಗಳಾದ ಅರಿಸ್ಟಾರ್ಕಸ್, ಎಡಿಂಗ್ಟನ್ ಮತ್ತು ಪೈಥಾಗರಸ್ ಸೆರೆಯಾಗಿದೆ. ಅಲ್ಲದೇ ಚಂದ್ರನ ಮೇಲಿರುವ ಕಪ್ಪು ಬಯಲು ಪ್ರದೇಶ …

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ. ಚಂದ್ರಯಾನ-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಶನಿವಾರ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ …

Stay Connected​