Mysore
19
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

Chandrayaan-3

HomeChandrayaan-3

ನವದೆಹಲಿ : ದೇಶದ ಮಹತ್ವಾಕಾಂಕ್ಷೆಯ 'ಚಂದ್ರಯಾನ- 3' ಮತ್ತೊಂದು ಹೆಜ್ಜೆ ಕ್ರಮಿಸಿದ್ದು, ಚಂದ್ರನ ಅಂಗಳದಲ್ಲಿ ಕಾಲಿರಿಸುವ ಪ್ರಯತ್ನದಲ್ಲಿ ಇನ್ನೊಂದು ಹಂತವನ್ನು ಯಶಸ್ವಿಯಾಗಿ ಪೂರೈಸಿದೆ. ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) …

ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಪಯಣ ಆರಂಭಿಸಿದೆ. ಈ ಬಗ್ಗೆ ಸ್ವತಃ ಇಸ್ರೋ ಮಾಹಿತಿ ನೀಡಿದ್ದು, ಚಂದ್ರಯಾನ–3 ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ಲೂನಾರ್‌ ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಚಂದ್ರಯಾನ–3 ಬಾಹ್ಯಾಕಾಶ ನೌಕೆ ಭೂಮಿಯ ಸುತ್ತಲಿನ …

ಬೆಂಗಳೂರು: ಭಾರತದ ಬಹು ನಿರೀಕ್ಷಿತ ಮಿಷನ್ ಚಂದ್ರಯಾನ-3ರ ಕಕ್ಷೆ ಬದಲಾಯಿಸುವ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮಾಹಿತಿಯ ಪ್ರಕಾರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಇಂದು ಚಂದ್ರಯಾನ-3' ಅನ್ನು ಚಂದ್ರನ ಕಕ್ಷೆಗೆ ಎತ್ತುವ ನಾಲ್ಕನೇ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಕೆಲಸವನ್ನು ಬೆಂಗಳೂರು ಇಸ್ರೋ …

ನವದೆಹಲಿ: ಚಂದ್ರಾನ್ವೇಷಣೆಯ ಭಾಗವಾಗಿ ಜುಲೈ 14ರಂದು ನಡೆದ ಐತಿಹಾಸಿಕ ಚಂದ್ರಯಾನ-3 ಉಡಾವಣೆಯ ಯಶಸ್ಸಿಗೆ ಇಡೀ ಜಗತ್ತೇ ಸಾಕ್ಷಿಯಾಗಿರುವ ಹೊತ್ತಿನಲ್ಲಿ, ಈ ಯೋಜನೆಗಾಗಿ ಉಡಾವಣಾ ವೇದಿಕೆ ನಿರ್ಮಿಸಿದ ಇಂಜಿನಿಯರ್‌ಗಳಿಗೆ ಕಳೆದ ಒಂದು ವರ್ಷದಿಂದ ವೇತನವನ್ನೇ ಪಾವತಿಸಿಲ್ಲ ಎಂದು ವರದಿಯಾಗಿದೆ. ರಾಂಚಿಯ ಹೆವಿ ಇಂಜಿನಿಯರಿಂಗ್ …

ಶ್ರೀಹರಿಕೋಟಾ: "ಚಂದ್ರಯಾನ-3 ಚಂದ್ರನ ಕಡೆಗಿನ ತನ್ನ ಪ್ರಯಾಣವನ್ನು ಆರಂಭಿಸಿದೆ. ಅದಕ್ಕೆ ಶುಭವಾಗಲಿ ಎಂದು ಹಾರೈಸೋಣ" ಎಂದು ಸಂಭ್ರಮದ ಮುಖದೊಂದಿಗೆ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದರು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಎರಡನೇ ಲಾಂಡ್ ಪ್ಯಾಡ್‌ನಿಂದ ಚಂದ್ರಯಾನ-3 ನೌಕೆಯನ್ನು …

Stay Connected​
error: Content is protected !!