ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೇ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್‌ಡೌನ್ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೋ ಮುಗಿಸಿದ್ದು, ಉಡಾವಣೆಗೆ ಅನುಮತಿ …