ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ. ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು …


