ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಕ್ಷೇತ್ರದಲ್ಲಿ ಜೆಡಿಎಸ್ ನಾಯಕರು ಸ್ಪರ್ಧಿಸುತ್ತಿಲ್ಲ, ಅವರು ಕ್ಷೇತ್ರವನ್ನು ಬಿಟ್ಟುಕೊಡುವಷ್ಟು ವೀಕ್ ಆಗ್ತಾರೆ ಅಂತ ನಾನು ಊಹಿಸಿರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ಪಕ್ಷದ ಕಾಲೆಳೆದಿದ್ದಾರೆ. ನಗರದ ಖಾಸಗಿ ಕಾಲೇಜ್‌ವೊಂದರಲ್ಲಿ ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರೊಡನೆ ಮಾತುಕತೆ …