ಮೈಸೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ಗೆ ಪ್ರತಿಷ್ಠೆಯಾಗಿದ್ದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಮೂರು ಕ್ಷೇತ್ರಳಿಗೂ ನವೆಂಬರ್ 13 ರಂದು ಮತದಾನ ನಡೆದಿತ್ತು. ಸಂಡೂರು, ಶಿಗ್ಗಾಂವಿ ಮತ್ತು …


