Mysore
21
overcast clouds
Light
Dark

Channapatna Bye election

HomeChannapatna Bye election

ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿ ಯಾರಾಗ್ತಾರೆ ಎಂಬುದೇ ಈಗ ತೀವ್ರ ಕುತೂಹಲ ಮೂಡಿಸಿದೆ. ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಗೆ ದಿನಾಂಕ ಘೋಷಣೆ ಆಗಿಲ್ಲ. ಆದರೂ ಕೂಡ ಎಲ್ಲಾ ಪಕ್ಷಗಳು ಚುನಾವಣೆ ಬಗ್ಗೆ ತಲೆಕೆಡಿಸಿಕೊಂಡು ಹೇಗಾದರೂ ಮಾಡಿ ಚನ್ನಪಟ್ಟಣದಲ್ಲಿ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಕೇಂದ್ರ ಸಚಿವರು ಮತ್ತು ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಎಚ್.ಡಿ ಕುಮಾರಸ್ವಾಮಿ ಭಾನುವಾರ(ಜು.7) ನಗರದ ತಮ್ಮ ನಿವಾಸದಲ್ಲಿ ಜೆಡಿಎಸ್‌ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ …

ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ, ಅಧಿಕೃತವಾಗಿ ಘೋಷಣೆಯಾಗಬೇಕಿರುವುದೇ ಬಾಕಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್‌ ಹೇಳಿದ್ದಾರೆ. ಚೆನ್ನಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ ಈ ಬಗ್ಗೆ ಮಾತನಾಡಿದ ಅವರು, ಎಚ್‌ ಡಿ ಕುಮಾರಸ್ವಾಮಿ ಅವರು ನನ್ನನ್ನೆ ಸ್ಪರ್ಧೆ ಮಾಡುವಂತೆ …

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ವಿಧಾನಪರಿಷತ್‌ ಸದಸ್ಯ ಹಾಗೂ ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್‌ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ. ಪಕ್ಷದ ವರಿಷ್ಠರ ಭೇಟಿಗೆ ದೆಹಲಿಗೆ ಹೋಗಿದ್ದ ಯೋಗೇಶ್ವರ್‌ ಅವರು, ಕುಮಾರಸ್ವಾಮಿ ಅವರನ್ನು ಕಂಡು ಮಾತುಕತೆ ನಡೆಸಿದ್ದಾರೆ. ಈ ವೇಳೆ ಚನ್ನಪಟ್ಟಣದಿಂದ …