ಮೈಸೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಅಧಿಕೃತ ಫಲಿತಾಂಶ ಹೊರ ಬೀಳಲಿದೆ. ಚನ್ನಪಟ್ಟಣದಲ್ಲಿ 11ನೇ ಸುತ್ತಿನಲ್ಲೂ ಕೈ ಅಭ್ಯರ್ಥಿ ಸಿಪಿ ಯೋಗೇಶ್ವರ್ ಮುನ್ನಡೆ ಕಾಯ್ದುಕೊಂಡಿದ್ದು, 19,799 ಮತಗಳ ಮುನ್ನಡೆ ಸಾಧಿಸಿದ್ದಾರೆ. ನಿಖಿಲ್‌ಗೆ …