Channapattana bye election

ಹೊಳೆ ಆಂಜನೇಯನಿಗೆ ಹರಕೆ ತೀರಿಸಿದ ಸಿ.ಪಿ.ಯೋಗೇಶ್ವರ್‌ ಪತ್ನಿ

ಮಂಡ್ಯ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸಿಪಿವೈ ಪತ್ನಿ ಶೀಲಾ ಅವರಿಂದು ಮದ್ದೂರಿನ ಹೊಳೆ ಆಂಜನೇಯ ದೇವಸ್ಥಾನಕ್ಕೆ…

4 weeks ago

ಕುಮಾರಸ್ವಾಮಿ ತಮ್ಮ ಪ್ರತಿಷ್ಠೆಗೆ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ: ಸಿ.ಪಿ.ಯೋಗೇಶ್ವರ್‌ ಲೇವಡಿ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರತಿಷ್ಠೆಗೆ ಅವರ ಮಗ ನಿಖಿಲ್‌ರನ್ನು ಬಲಿಕೊಟ್ಟಿದ್ದಾರೆ ಎಂದು ನೂತನ ಶಾಸಕ ಸಿ.ಪಿ.ಯೋಗೇಶ್ವರ್‌ ಲೇವಡಿ…

4 weeks ago

ಕುಲದೇವರಿಗೆ ಪೂಜೆ ಸಲ್ಲಿಸಿದ ನಿಖಿಲ್‌ ಕುಮಾರಸ್ವಾಮಿ ದಂಪತಿ

ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್‌ ಕುಮಾರ್‌ಸ್ವಾಮಿ ಅವರಿಂದು ಕುಲದೇವರ ಮೊರೆ ಹೋಗಿದ್ದು, ಪತ್ನಿ ರೇವತಿಯೊಡನೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿದ್ದಾರೆ.…

1 month ago

ಚನ್ನಪಟ್ಟಣದ ಜನ ನನಗೆ ಆಶೀರ್ವಾದ ಮಾಡ್ತಾರೆ: ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ನನಗೆ ಆಶೀರ್ವಾದ ಮಾಡುತ್ತಾರೆ ಎಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಚುನಾವಣಾ ಪ್ರಚಾರದ…

2 months ago

ರಂಗೇರಿದ ಚನ್ನಪಟ್ಟಣ ಉಪಚುನಾವಣೆ: ನಿಖಿಲ್‌ ಕುಮಾರಸ್ವಾಮಿ ಪರ ಸಂಸದ ಯದುವೀರ್‌ ಮತಬೇಟೆ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

2 months ago

ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಪಕ್ಕಾ: ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ…

2 months ago

ಉಪಚುನಾವಣೆ ನಂತರ ಸರ್ಕಾರದಲ್ಲಿ ಬದಲಾವಣೆ: ಕೇಂದ್ರ ಸಚಿವ ಕುಮಾರಸ್ವಾಮಿ ಹೊಸ ಬಾಂಬ್‌

ಹಾಸನ: ಉಪಚುನಾವಣೆ ಫಲಿತಾಂಶ ಬಂದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಹಾಸನದಲ್ಲಿಂದು ಸುದ್ದಿಗಾರರೊಂದಿಗೆ…

2 months ago

ಚನ್ನಪಟ್ಟಣದಲ್ಲಿ ನಿಖಿಲ್‌ ಕುಮಾರಸ್ವಾಮಿ ಅಬ್ಬರದ ಪ್ರಚಾರ

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರಿಂದು ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಇಂದಿನಿಂದ ಅಬ್ಬರದ…

2 months ago

ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಸಿ.ಪಿ.ಯೋಗೇಶ್ವರ್

ಚನ್ನಪಟ್ಟಣ: ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ ಅವರಿಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಿಗ್ಗೆ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್‌ ರೋಡ್‌ ಶೋ ನಡೆಸಿದ ಸಿ.ಪಿ.ಯೋಗೇಶ್ವರ್‌ ಅವರು, ನಂತರ…

2 months ago

ಸಿ.ಪಿ.ಯೋಗೇಶ್ವರ್‌ ಒಬ್ಬ ಫ್ರಾಡ್‌ ಎಂದ ಎಂಎಲ್‌ಸಿ ಎಚ್.ವಿಶ್ವನಾಥ್‌

ಮೈಸೂರು: ಸಿ.ಪಿ.ಯೋಗೇಶ್ವರ್‌ ಒಬ್ಬ ಫ್ರಾಡ್‌ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಸಿ.ಪಿ.ಯೋಗೇಶ್ವರ್‌ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ…

2 months ago