ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮೂಲಕ ಸಿ.ಪಿ.ಯೋಗೇಶ್ವರ್ ಮೈತ್ರಿಗೆ ದ್ರೋಹ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸಿಪಿವೈ ಕಾಂಗ್ರೆಸ್ ಪಕ್ಷ …