Mysore
14
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

Channapattana bye election

HomeChannapattana bye election

ತೋಟದ ಮನೆಯಲ್ಲಿ ಚನ್ನಪಟ್ಟಣ ಕಾರ್ಯಕರ್ತರು, ಮುಖಂಡರ ಸಭೆ ನಡೆಸಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಚನ್ನಪಟ್ಟಣ ಉಪ ಚುನಾವಣೆಗೆ ಜೆಡಿಎಸ್ ತಯಾರಿ, ಅಭ್ಯರ್ಥಿ ಆಯ್ಕೆ ಬಗ್ಗೆ ಸಮಾಲೋಚನೆ ಮಿತ್ರಪಕ್ಷ ಬಿಜೆಪಿ ಜತೆ ಚರ್ಚಿಸಿ ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್ ಮಾಡುತ್ತೇವೆ ಎಂದ …

ರಾಮನಗರ: ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ …

ರಾಮನಗರ/ಚನ್ನಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಗುರುವಾರ ಕಾರ್ಯಕರ್ತರ ಸಭೆಗೆ ಮುನ್ನ ಮಾಧ್ಯಮಗಳ ಜತೆ …

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್‌ ಟಿಕೆಟ್‌ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಎಲ್ಲಾ ಸಾಧ್ಯತೆಗಳು ಇವೆ ಎನ್ನಲಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸಿ.ಪಿ.ಯೋಗೇಶ್ವರ್‌ ಅವರು, ಚನ್ನಪಟ್ಟಣ ಕ್ಷೇತ್ರದಲ್ಲಿ ನನಗೆ ನನ್ನದೇ ಆದ …

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಘೋಷಣೆಗೂ ಮುನ್ನ ಚುನಾವಣೆ ಕದನ ಕೂತುಹಲ ನಿರೀಕ್ಷೆಗಳನ್ನು ಮೀರಿಸಿದ್ದು, ದಿನದಿಂದ ದಿನಕ್ಕೆ ಚುನಾವಣ ಕಣ ರಂಗೇರುತ್ತಿದೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್‌, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಾನೇ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ …

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸದ್ಯ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್‌ಗೆ ತನ್ನ ಅಭ್ಯರ್ಥಿಯನ್ನು ಯಾವ ಪಕ್ಷದ ಚಿಹ್ನೆಯಡಿ ಕಣಕ್ಕಿಳಿಸಬೇಕು ಎಂಬುದೆ ಚಿಂತೆಯಾಗಿದೆ. ಹೀಗಿರುವಾಗಲೇ, ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಸಿ.ಪಿ ಯೋಗೇಶ್ವರ್‌ ಅವರಿಗರ ಟಿಕೆಟ್‌ ನೀಡುವಂತೆ ಹೈಕಮಾಂಡ್‌ …

ರಾಮನಗರ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಟಿಕೆಟ್‌ ಕಗ್ಗಂಟು ಮುಂದುವರಿದಿದ್ದು, ಟಿಕೆಟ್‌ಗಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಹರಸಾಹಸ ಮಾಡುತ್ತಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರು, ನನಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ. ರಾಜ್ಯ …

ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದ ವಿಧಾನಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ್‌ಗೆ ಬಿಜೆಪಿ ಹೈಕಮಾಂಡ್‌ ಬುಲಾವ್‌ ನೀಡಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅಭಿಮಾನಿ ಬಳಗ ಹಾಗೂ ಸಮಾನ ಮನಸ್ಕರ ವೇದಿಕೆ ವತಿಯಿಂದ ಇಂದು ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ ಸಿಪಿವೈಗೆ …

ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರನ್ನು ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿರುವ ಹಳೆ ಮೈಸೂರು ಭಾಗದಲ್ಲಿ ದೇವೇಗೌಡರ ಕುಟುಂಬದ ವಾರಸುದಾರನೆಂದು ಸಾಬೀತು ಪಡಿಸಲು ವೇದಿಕೆ ಸಜ್ಜಾಗಿದೆ. ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ …

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರುತ್ತಿದ್ದು, ಕ್ಷೇತ್ರದ ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್‌ ಮುಖಂಡರು ಪೈಪೋಟಿ ನಡೆಸುತ್ತಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಕಗ್ಗಂಟು ಮುಂದುವರಿದಿದ್ದು, ತಮ್ಮ ಪಕ್ಷಕ್ಕೆ ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್‌ ಮುಖಂಡರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಇದೀಗ ಉಪಚುನಾವಣೆ ಘೋಷಣೆಗೂ ಮೊದಲೇ …

Stay Connected​
error: Content is protected !!