ಬೆಂಗಳೂರು : ಉಪಚುನಾವಣೆಗೂ ಮುನ್ನವೇ ಚನ್ನಪಟ್ಟಣ ಕ್ಷೇತ್ರದ ಅಖಾಡ ರಂಗೇರುತ್ತಿದೆ. ಒಂದು ಕಡೆ ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ತಯಾರಿ ನಡೆಸಿ ಕ್ಷೇತ್ರದಲ್ಲಿ ಕಾರ್ಯಕ್ರಮಗಳ ಮೇಲೆ ಕಾರ್ಯಕ್ರಮಗಳನ್ನು ಮಾಡಿ ಮತದಾರರನ್ನ ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡುತ್ತಿದೆ. ಮತ್ತೊಂದು ಕಡೆ ಮೈತ್ರಿ ಅಭ್ಯರ್ಥಿ …