Mysore
25
scattered clouds
Light
Dark

channapattana

Homechannapattana

ಚನ್ನಪಟ್ಟಣ: ತಾಲೂಕಿನ ಗರಕಹಳ್ಳಿಯಲ್ಲಿ ಗೌರಿ-ಗಣೇಶ ಹಬ್ಬದ ಅಂಗವಾಗಿ ಪ್ರತಿಪ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಕೆರೆಯಲ್ಲಿ ವಿಸರ್ಜನೆ ಮಾಡುವಾಗ ವ್ಯಕ್ತಿಯೊಬ್ಬ  ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜರುಗಿದೆ. ಗ್ರಾಮದ ಪಾಪಣ್ಣ(60) ಎಂಬುವವರು ಮೃತಪಟ್ಟವರು. ಗ್ರಾಮದಲ್ಲಿ  ಗಣೇಶ ಪ್ರತಿಷ್ಠಾಪಿಸಿ ರಾತ್ರಿಯೇ ಕೆರೆಯಲ್ಲಿ ವಿಸರ್ಜಿಸಲು ತೀರ್ಮಾನಿಸಲಾಗಿತ್ತು. ಅದರಂತೆ, …

ರಾಮನಗರ: ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ನಡೆಯುತ್ತಿರುವ ಹೋರಾಟದ ನಡುವೆ ಉಪಚುನಾವಣೆ ಅಖಾಡಕ್ಕೆ ಒಕ್ಕಲಿಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಯೋಚಿಸಲಾಗುತ್ತಿದೆ. ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜೊತೆಗೆ, ವದಂತಿಗಳ ಕೇಂದ್ರ ಬಿಂದುವೂ ಆಗಿದೆ. ಒಕ್ಕಲಿಗ ನಾಯಕರಾದ ಎಚ್.ಡಿ.ಕುಮಾರಸ್ವಾಮಿ …

ಬೆಂಗಳೂರು: 2024 ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಳೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. 2023 ರ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ …