ಉತ್ತರಾಖಂಡ್: ಕಳೆದ ಕೆಲ ದಿನಗಳಿಂದ ಉತ್ತರಾಖಂಡ್‌ನಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಈ ಘಟನೆ…