ಡೆಹ್ರಾಡೂನ್: ಉತ್ತರಾಖಂಡದಾದ್ಯಂತ ವರುಣಾರ್ಭಟ ಕೊಂಚ ಕಡಿಮೆಯಾಗಿದ್ದು, ಉತ್ತರ ಕಾಶಿಯಲ್ಲಿ ಗಂಗೋತ್ರಿ-ಯಮುನೋತ್ರಿ ದೇವಾಲಯಗಳು ತೆರೆದಿವೆ. ಈ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಚಾರ್ ಧಾಮ್ ಯಾತ್ರೆ ಪುನರಾರಂಭವಾಗಿದೆ. ಭಾರೀ ಮಳೆ, ಮೇಘಸ್ಫೋಟದ ಹಿನ್ನೆಲೆಯಲ್ಲಿ ಚಾರ್ ಧಾಮ್ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿತ್ತು. ಇಂದು ಮಳೆಯ …

