ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ ಅ.೬ರಂದು ರಥೋತ್ಸವ ಹಾಗೂ ಅ.೮ರಂದು ತೆಪ್ಪೋತ್ಸವ ನಡೆಯಲಿದ್ದು, ಅದಕ್ಕಾಗಿ ಸಿದ್ಧತೆಮಾಡಿಕೊಳ್ಳಲಾಗುತ್ತಿದೆ. ದಸರಾ ಮಹೋತ್ಸವದ ಜಂಬೂಸವಾರಿ ನೆರವೇರಿದ ನಂತರ ನಿಗಽತ ಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ಭವ್ಯ ರಥೋತ್ಸವ ನಡೆಸುವ ಸಂಪ್ರದಾಯವಿದೆ. ಈಗಾಗಲೇ ದೇವಾಲಯದ ಮುಂಭಾಗ …

