ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಶ್ಯಾಮ್ ಬಿಹಾರಿ ಜೈಸ್ವಾಲ್ ಮಾತನಾಡಿ, ಸದ್ಯ ಆಫ್ರಿಕಾದ …
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಶ್ಯಾಮ್ ಬಿಹಾರಿ ಜೈಸ್ವಾಲ್ ಮಾತನಾಡಿ, ಸದ್ಯ ಆಫ್ರಿಕಾದ …
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ. ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಗಳು ನೆಲಬಾಂಬ್ ನಿಷ್ಕ್ರಿಯಗೊಳಿಸುವಲ್ಲಿ ತೊಡಗಿದ್ದಾಗ ಈ ಅಪಘಾತ ಸಂಭವಿಸಿದೆ. ಈ ಘಟನೆ ಭದ್ರತಾ ಪಡೆಗಳನ್ನು …
ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಗಿದ ನಂತರ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿದೆ. ಘಟನೆ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ದುಃಖ ವ್ಯಕ್ತಪಡಿಸಿದ್ದು, …
ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿ ಮತ್ತು ಚಲನವಲನದ ಬಗ್ಗೆ ಪಡೆಗಳಿಗೆ ನಿರ್ದಿಷ್ಟ ಮಾಹಿತಿ ಸಿಕ್ಕಿತ್ತು. ಸುಳುವು …
ಸುಕ್ಮಾ/ಬಿಜಾಪುರ: ಛತ್ತಿಸ್‍ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಪ್ರತ್ಯೇಕ ಎನ್‍ಕೌಂಟರ್‌ಗಳಲಿ ಕುಖ್ಯಾತ ಮಾವೋವಾದಿ ಮಾಂಗ್ಟು (ಮತ್ತು ಹಂಗಾ ಮಡ್ಕಮ್ ಸೇರಿದಂತೆ 14ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ. ಸುಕ್ಮಾದಲ್ಲಿ 12ಕ್ಕೂ ಹೆಚ್ಚು ನಕ್ಸಲರು ಹತರಾಗಿದ್ದಾರೆ ಮತ್ತು ಪಕ್ಕದ ಬಿಜಾಪುರ ಜಿಲ್ಲೆಯಲ್ಲಿ ಇಬ್ಬರು …
ಬಿಲಾಸ್‌ಪುರ(ಛತ್ತಿಸಗಡ) : ಮಹಿಳೆಯನ್ನು ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಒತ್ತಾಯಿಸುವಂತಿಲ್ಲ. ಇದರಿಂದ ಸಂವಿಧಾನದ 21 ನೇ ವಿಧಿಯನ್ನು ಉಲ್ಲಂಘನೆಯಾಗುತ್ತದೆ. ಅದು ಘನತೆಯ ಹಕ್ಕು ಸೇರಿದಂತೆ ಜೀವನ ಮತ್ತು ಸ್ವಾತಂತ್ರ್ಯದ ರಕ್ಷಣೆಯ ಮೂಲಭೂತ ಹಕ್ಕನ್ನು ಖಾತರಿಪಡಿಸುತ್ತದೆ ಎಂದು ಛತ್ತೀಸ್‍ಗಢ ಹೈಕೋರ್ಟ್ ತಿಳಿಸಿದೆ. ಸಂವಿಧಾನದ ಅರ್ಟಿಕಲ್ …
ಸುಕ್ಮಾ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 16 ಮಂದಿ ನಕ್ಸಲರು ಮೃತರಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆಗೆ ಭದ್ರತಾ ಸಿಬ್ಬಂದಿ ಹೊರಟಿದ್ದ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಠಾಣೆ ವ್ಯಾಪ್ತಿಯಲ್ಲಿ ಇರುವ ಅರಣ್ಯದೊಳಗೆ ಬೆಳಗಿನ …
ಛತ್ತೀಸ್‌ಗಢ: ಇಲ್ಲಿನ ಬಿಜಾಪುರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ಮಂದಿ ಹತರಾಗಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಾಹಿತಿ ಪ್ರಕಾರ 12 ಮಂದಿ …