ಬಿಜಾಪುರ: ಛತ್ತೀಸ್‌ಗಢ ರಾಜ್ಯದ ಬಿಜಾಪುರ ಜಿಲ್ಲೆಯ ಹಳ್ಳಿವೊಂದರಲ್ಲಿ ಇಬ್ಬರು ವ್ಯಕ್ತಿಗಳನ್ನು ಇಲ್ಲಿನ ನಕ್ಸಲರು ಹತ್ಯೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆಯೂ ಇಲ್ಲಿನ ತರ್ರೆಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತರನ್ನು ರಾಜು(32) ಹಾಗೂ ಮುನ್ನಾ(27) ಎಂದು ಗುರುತಿಸಲಾಗಿದೆ. ಈ …










