chaya srivatsa

ಹಿರಿಯ ಪತ್ರಕರ್ತೆ ಛಾಯಾ ಶ್ರೀವತ್ಸ ನಿಧನ

ಬೆಂಗಳೂರು : ಸ್ವತಂತ್ರ ಪತ್ರಕರ್ತರಾಗಿದ್ದ ಬಹುಮುಖ ಪ್ರತಿಭೆ ಛಾಯಾ ಶ್ರೀವತ್ಸ (78) ಇಂದು(ಏ.14) ನಿಧನರಾಗಿದ್ದಾರೆ. ಮೂಲತಃ ಮೈಸೂರಿನವರಾದ ಅವರು ಬಾಲಕಿಯಾಗಿದ್ದಾಗ ಅರಮನೆಯಲ್ಲಿ ರಾಜಕುಮಾರಿ ಗಾಯಿತ್ರಿದೇವಿ ಅವರ ಸಖಿಯಾಗಿದ್ದರು.…

9 months ago