ನಂಜನಗೂಡು: ನಂಜನಗೂಡಿನ ಗೋಳೂರು ಸರ್ಕಲ್ ಬಳಿಯಿರುವ ಆಶೀರ್ವಾದ್ ಭಾರತ್ ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನಾವು ಕೊಟ್ಟ ಹಣಕ್ಕೆ ಸರಿಯಾಗಿ ಪೆಟ್ರೋಲ್ ಹಾಕುತ್ತಿಲ್ಲ…