check dam

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ ಭಾರೀ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ.…

1 hour ago