Mysore
15
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

Cheetah

HomeCheetah

ಯಳಂದೂರು: ತಾಲ್ಲೂಕಿನ ಮದ್ದೂರು ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಗಂಡು ಚಿರತೆಯೊಂದು ಸೆರೆಯಾಗಿದೆ. ಕಳೆದ ಕೆಲ ತಿಂಗಳಿಂದಲೂ ತಾಲ್ಲೂಕಿನ ಯರಿಯೂರು, ಮದ್ದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಆ ಭಾಗದ ನಾಯಿಗಳನ್ನು ತಿಂದು ಜನರಲ್ಲಿ ಆತಂಕ …

ಸಿದ್ದಾಪುರ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮದ ಅಸ್ಥಾನ ಹಾಡಿಯಲ್ಲಿ ಇಂದು ( ಜುಲೈ 9 ) ಚಿರತೆ ದಾಳಿಗೆ ಒಂದೂವರೆ ವರ್ಷದ ಕರು ಬಲಿಯಾಗಿದೆ. ಹಾಡಿಯ ಜಯ ಎಂಬವರಿಗೆ ಸೇರಿದ ಕರು ಮನೆಯ ಸಮೀಪ ಮೇಯುತ್ತಿದ್ದಾಗ ಚಿರತೆ ದಾಳಿ ನಡೆಸಿ ಕೊಂದು …

ಮೈಸೂರು: ಮೈಸೂರು ತಾಲೂಕಿನ ಆಯರಹಳ್ಳಿಯ ದ್ಯಾವಣ್ಣ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಈ ಪೈಕಿ ಒಂದು ಕಪ್ಪು ಚಿರತೆ ಮರಿಯಾಗಿದೆ. ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಕಟಾವು ಮಾಡುವ ವೇಳೆ ಈ ಮರಿಗಳು ಪತ್ತೆಯಾಗಿವೆ ಎಂದು ದ್ಯಾವಣ್ಣ …

ಮೈಸೂರು ಜಿಲ್ಲೆಯಲ್ಲಿ ಕಳೆದ ಕೆಲ ವಾರಗಳಿಂದ ಚಿರತೆ ಹಾಗೂ ಹುಲಿ ದಾಳಿಯ ಸುದ್ದಿಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಇದೀಗ ಹಾಸನದಲ್ಲಿಯೂ ಸಹ ಚಿರತೆ ದಾಳಿ ನಡೆಸಿದ ಘಟನೆಯೊಂದು ವರದಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾವಿನಹಳ್ಳಿಯಲ್ಲಿ ಚಿರತೆ ನಾಲ್ಕು ಹಸುಗಳ ಮೇಲೆ ದಾಳಿ …

ಅನಿಲ್‌ ಅಂತರಸಂತೆ ಮಧ್ಯಪ್ರದೇಶದ ಕುನೋ ಉದ್ಯಾನದಲ್ಲಿ ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರಿದಿದೆ. ಗುರುವಾರ ಸೂರಜ್ ಹೆಸರಿನ ಮತ್ತೊಂದು ಗಂಡು ಚೀತಾ ಸಾವನ್ನಪ್ಪಿದೆ. 20 ಚೀತಾಗಳ ಪೈಕಿ ಕಳೆದ ನಾಲ್ಕು ತಿಂಗಳಲ್ಲಿ ಮೃತಪಟ್ಟ 8ನೇ ಚೀತಾ ಇದಾಗಿದೆ. ಕುನೋ ರಾಷ್ಟ್ರೀಯ …

ಮಧ್ಯ ಪ್ರದೇಶ: ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರೆದಿದೆ. ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಗಂಡು ಚೀತಾ ಇದೀಗ ಸಾವನ್ನಪ್ಪಿದ್ದು, ಕಳೆದ ನಾಲ್ಕು ತಿಂಗಳಲ್ಲಿ ಮೃತಪಟ್ಟ 8ನೇ ಚೀತಾ ಇದಾಗಿದೆ. ಗುರುವಾರ ಬೆಳಗ್ಗೆ ಕುನೋ ರಾಷ್ಟ್ರೀಯ …

ಕುನೋ : ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಮೃತಪಟ್ಟಿದೆ. ಅನಾರೋಗ್ಯದಿಂದ 6 ವರ್ಷದ ಗಂಡು ಚೀತಾ ‘ಉದಯ್’​ ಮೃತಪಟ್ಟಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ‘ಸಾಶಾ’ ಹೆಸರಿನ ಚೀತಾ ಕೆಲತಿಂಗಳ ಹಿಂದೆ ಮೃತಪಟ್ಟಿತ್ತು. ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಭಾರತಕ್ಕೆ …

Stay Connected​
error: Content is protected !!