ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಉಪಟಳ ನೀಡುತ್ತಿದ್ದ ಚಿರತೆಯೊಂದು ಬೋನಿಗೆ ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಗ್ರಾಮದ ಅಕ್ಕಪಕ್ಕ ಕಳೆದ ಕೆಲ ದಿನಗಳಿಂದ ಚಿರತೆ ಉಪಟಳ ನೀಡುತ್ತಾ ಸಾಕು ಪ್ರಾಣಿಗಳ …



