ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ 100ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಸನ್ನಿವೇಶ ಪರಿಸ್ಥಿತಿ ಇದ್ದು, ವಾಸ್ತವಿಕ ಅಧ್ಯಯನದ ಬಳಿಕ ಮುಂದಿನ ತಿಂಗಳ ಮೊದಲ ವಾರದಲ್ಲಿ ಬರ…