ಮಂಡ್ಯ: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ-ಜೆಡಿಎಸ್ ಪಕ್ಷಗಳು ಪ್ರತಿಭಟನೆ ನಡೆಸುತ್ತಿದೆ. ಇತ್ತ ರಾಜ್ಯಪಾಲರು ಸಿಎಂ ವಿರುದ್ಧ ಪ್ರಶಿಕ್ಯೂಷನ್ ಹೊರಡಿಸಿದ್ದು, ಈ ಎಲ್ಲದರ ವಿರುದ್ಧವಾಗಿ ಇಂದು (ಆ.19) ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. …









