ಮಂಡ್ಯ : ಉದ್ಯೋಗ ಹುಡುಕುತ್ತಿರುವ ಯುವ ರೈತರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯನ್ನು ಅಳವಡಿಸಿಕೊಂಡು ತಾವೇ ಖುದ್ದು ಉದ್ಯೋಗ ಸೃಷ್ಟಿಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು. ಇಂದು (ಜು.23) ಜಿಲ್ಲಾ ಪಂಚಾಯತ್ …