Mysore
20
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

Chennai

HomeChennai

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ ಪೊಲೀಸರು ಬಂಧಿಸಿದ್ದಾರೆ. ನಟಿ ಅಂಜು ಕೃಷ್ಣ ಮತ್ತು ಕೆಲವು ತಮಿಳು ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ …

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮತ್ತು ರಾಜಕೀಯ ಮನ್ನಣೆ ಪಡೆಯಲು ತಮ್ಮ ಪಕ್ಷದ ಕಾರ್ಯಕರ್ತರಿಗೆ ಅವರು ಕರೆ ನೀಡಿದ್ದಾರೆ. ನನ್ನ ಪ್ರೀತಿಸುವ …

ಚೆನ್ನೈ : 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪೆನಿ ಮಾಲೀಕನನ್ನು ಬಂಧಿಸಲಾಗಿದೆ. ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಈ …

ಚೆನ್ನೈ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ಈ ಇಬ್ಬರು ಪೊಲೀಸ್ ಅಧಿಕಾರಿಗಳು ತಮಿಳುನಾಡಿನ ತಿರುವನ್ನಮಲೈನಲ್ಲಿರುವ ಜಿಲ್ಲಾ ಪೂರ್ವ ಪೊಲೀಸ್ ಠಾಣೆಗೆ ಸೇರಿದವರಾಗಿದ್ದಾರೆ. 19 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ. ಪೊಲೀಸರ …

Thalapathy Vijay is the Chief Ministerial Candidate for TVK Party

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ತಮಿಳಿಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಹಾಗೂ ನಟ ವಿಜಯ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ಅವರ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. …

ಮುಂಬೈ: ರೋಹಿತ್‌ ಶರ್ಮಾ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಅಮೋಘ ಬ್ಯಾಟಿಂಗ್‌ ಬಲದಿಂದ ಮುಂಬೈ ಇಂಡಿಯನ್ಸ್‌ ತಂಡ 9 ವಿಕೆಟ್ಗಳ ಅಂತರದಿಂದ ಚೆನ್ನೈ ಸೂಪರ್‌ಕಿಂಗ್ಸ್‌ ತಂಡವನ್ನು ಮಣಿಸಿತು. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ …

ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್‌ ಗಂಗೂಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸೌರವ್‌ ಗಂಗೂಲಿ ಅವರು ಕಾರಿನಲ್ಲಿ ತೆರಳುತ್ತಿದ್ದಾಗ ಇದ್ದಕ್ಕಿದ್ದಂತೆ ಬಂದ ಲಾರಿಯೊಂದು ಅವರ …

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಹೆಚ್‌ಡಿ ಕುಮಾರಸ್ವಾಮಿ ಅವರು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಚೆನ್ನೈಗೆ ತೆರಳಿ ಅಲ್ಲಿನ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತರು …

ಚೆನ್ನೈ: ಇಲ್ಲಿನ ಮರೀನಾ ಬೀಚ್‌ನಲ್ಲಿ ಆಯೋಜಿಸಿದ್ದ ಭಾರತೀಯ ವಾಯುಪಡೆಯ ಏರ್‌ಶೋ ಕಾರ್ಯಕ್ರಮ ವೀಕ್ಷಿಸಲು ಲಕ್ಷಾಂತರ ಜನ ಜಮಾಯಿಸಿದ್ದ ವೇಳೆ ಕಾಲ್ತುಳಿತ ಉಂಟಾಗಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನು ನಾಲ್ವರ ಸಾವಿಗೆ ಹೀಟ್‌ ಸ್ಟ್ರೋಕ್‌ ಕಾರಣ ಎಂದು ವೈದ್ಯರು ತಿಳಿಸಿದ್ದು, ಘಟನೆಯಲ್ಲಿ ಇನ್ನೂರಕ್ಕೂ ಹೆಚ್ಚು …

ಚೆನ್ನೈ: ನಾಯಕ ಋತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್‌ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು ಕಂಡಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿ …

  • 1
  • 2
Stay Connected​
error: Content is protected !!