ಚೆನೈ: ತಮಿಳುನಾಡಿನಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮೈಚಾಂಗ್ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿದ್ದು, ಮಹಾಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. ಚೆನ್ನೈನ ಕಣತೂರ್ ನಲ್ಲಿ ಭಾರಿ ಮಳೆಗೆ ಗೋಡೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಇಬ್ಬರೂ ಜಾರ್ಖಂಡ್ ಮೂಲದವರಾಗಿದ್ದಾರೆ. …