Chennai

ಹೆಚ್‌ಡಿ ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿ!

ಚೆನೈ: ಎಚ್ ಡಿ ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಸಕ್ಸಸ್ ಆಗಿದ್ದು, ಸತತ ಎರಡು ಗಂಟೆಗಳ ಕಾಲದವರೆಗೆ ನಡೆದ ಹಾರ್ಟ್ ಆಪರೇಷನ್ ಯಶಸ್ವಿಯಾಗಿದೆ. ಚೆನ್ನೈನ ಅಪೊಲೊ ಆಸ್ಪತ್ರೆಯಲ್ಲಿ ಎಚ್…

2 years ago

Chennai Rains: ಮಾನವೀಯತೆ ಇನ್ನೂ ಬದುಕಿದೆ; ರಕ್ಕಸ ಮಳೆಯ ನಡುವೆ ಮನಗೆದ್ದ ಘಟನೆಗಳಿವು

ಚೆನ್ನೈ ನಗರ ಮಿಚಾಂಗ್‌ ಚಂಡಮಾರುತದ ಅಬ್ಬರಕ್ಕೆ ಕಳೆದ ಒಂದು ವಾರದಿಂದ ಅಕ್ಷರಶಃ ತತ್ತರಿಸಿ ಹೋಗಿದೆ. ಗಂಟೆಗೆ ಸುಮಾರು ನೂರು ಕಿಲೋಮೀಟರ್‌ ವೇಗದಲ್ಲಿ ಬೀಸಿದ ಚಂಡಮಾರುತಕ್ಕೆ ಚೆನ್ನೈ ನಗರ…

2 years ago

Chennai Rains: ತಾಯಿ ನೋಡಿಕೊಳ್ಳಲು ಬಂದು ಚೆನ್ನೈ ಮಳೆಗೆ ಸಿಲುಕಿದ ಆಮಿರ್‌ ಖಾನ್‌

ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚೆನ್ನೈ ನಗರ ಅಕ್ಷರಶಃ ತತ್ತರಿಸಿದೆ. ನಗರದ ಹಲವಾರು ಪ್ರದೇಶಗಳು ನೀರಿನಿಂದ ಜಲಾವೃತವಾಗಿದ್ದು, ನೀರು ಮನೆಗಳ ನಡುವೆ ನದಿಯ ಹಾಗೆ…

2 years ago

ವರುಣನ ಅಬ್ಬರಕ್ಕೆ ತತ್ತರಿಸಿದ ಚೆನ್ನೈ : 11 ರೈಲು, 27 ವಿಮಾನಗಳ ಸಂಚಾರ ರದ್ದು

ಚೆನ್ನೈ : ವರುಣನ ಅಬ್ಬರಕ್ಕೆ ಚೆನ್ನೈ ಅಕ್ಷರಶಃ ತತ್ತರಿಸಿ ಹೋಗಿದೆ. ಮಿಚಾಂಗ್‌ ಚಂಡಮಾರುತದಿಂದಾಗಿ ಚೆನ್ನೈನಲ್ಲಿ ಮಳೆರಾಯ ಎಡಬಿಡದೆ ಸುರಿಯುತ್ತಿದ್ದಾನೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿ ಹೋಗಿದೆ. ಮಳೆರಾಯನ ಆರ್ಭಟಕ್ಕೆ…

2 years ago

ಮೈಸೂರು – ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್;‌ ಈ ದಿನದವರೆಗೆ ಬುಧವಾರವೂ ಸಂಚಾರ

ವಂದೇ ಭಾರತ್‌ ಭಾರತೀಯ ರೈಲ್ವೆಯ ಇತ್ತೀಚೆಗಿನ ಜನಪ್ರಿಯ ರೈಲುಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುತ್ತಿದೆ. ಇದೀಗ ರೈಲ್ವೆ ಇಲಾಖೆ ಮೈಸೂರು ಹಾಗೂ ಚೆನ್ನೈ ಸೆಂಟ್ರಲ್‌ ನಡುವೆ ಬುಧವಾರವೂ ವಂದೇ ಭಾರತ್‌…

2 years ago

ಚೆನ್ನೈ| ಬೈಕ್‌ ರೇಸಿಂಗ್‌ ಪಂದ್ಯಾವಳಿಯಲ್ಲಿ ಅಪಘಾತ: 13 ವರ್ಷದ ರೈಡರ್‌ ಸಾವು!

ಚೆನ್ನೈ: ಬೆಂಗಳೂರು ಮೂಲದ 13 ವರ್ಷದ ಯುವ ಬೈಕರ್‌ ಶ್ರೇಯಸ್ ಹರೀಶ್ ಮೋಟಾರ್‌ಸೈಕಲ್ ರೇಸಿಂಗ್ ವೇಳೆ ಭಾರೀ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಚೆನ್ನೈನ ಮದ್ರಾಸ್ ಇಂಟರ್‌ನ್ಯಾಶನಲ್ ಸರ್ಕ್ಯೂಟ್‌ನಲ್ಲಿ ಶನಿವಾರ…

3 years ago

ತಮಿಳುನಾಡಿನಲ್ಲಿ ವರುಣಾರ್ಭಟ: ಚೆನ್ನೈ ಸೇರಿದಂತೆ 6 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ತಮಿಳುನಾಡು: ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವೆಲ್ಲೂರು ಮತ್ತು ರಾಣಿಪೇಟ್ ಜಿಲ್ಲೆಗಳಲ್ಲಿ  ಭಾರೀ ಮಳೆಯಿಂದಾಗಿ ತಮಿಳುನಾಡು ಸರ್ಕಾರವು ಆರು ಜಿಲ್ಲೆಗಳಲ್ಲಿ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿದೆ. ಚೆನ್ನೈ ಹಾಗೂ…

3 years ago

IND vs AUS: ರೋಹಿತ್ ಬಳಗಕ್ಕೆ 270 ರನ್ ಗುರಿ ನೀಡಿದ ಆಸ್ಟ್ರೇಲಿಯಾ

ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 49 ಓವರ್‌ಗಳಲ್ಲಿ 269 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿದೆ. ಈ…

3 years ago

ಸ್ವಾತಂತ್ರ್ಯೋತ್ಸವದ ಅಂಗವಾಗಿ  ಎತ್ತಿನ ಬಂಡಿ ಸ್ಪರ್ಧೆ: ಮದ್ರಾಸ್ ಹೈಕೋರ್ಟ್ ಅನುಮತಿ

ಚೆನ್ನೈ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಆಯೋಜಿಸಿದ್ದ ಎತ್ತಿನ ಬಂಡಿ ಓಟಕ್ಕೆ ಮದ್ರಾಸ್‌ ಹೈಕೋರ್ಟ್‌  ಅನುಮತಿ ನೀಡಿದೆ. ಭಾರತೀಯರಿಗೆ ತಮ್ಮ ಸ್ವಾಂತ್ರ್ಯೋತ್ಸವ ಆಚರಿಸಲು ಅವಕಾಶವಿಲ್ಲ ಎಂಬ…

4 years ago

ಚೆನ್ನೈನಲ್ಲಿ ಓದುವಾಗಲೇ ‘ಆಂದೋಲನ’ ಗೊತ್ತಿತ್ತು : ಚಿತ್ರನಟ ಶಿವರಾಜ್‌ಕುಮಾರ್ ಆಪ್ತನುಡಿ

ಮೈಸೂರು: ಚೆನ್ನೈನಲ್ಲಿ ಓದುತ್ತಿದ್ದ ಕಾರಣಕ್ಕೆ ಆಸಂದರ್ಭದಲ್ಲಿ ನನಗೆ ರಾಜ್ಯದ ಕೆಲವೇ ಪತ್ರಿಕೆಗಳ ಸಂಪರ್ಕವಷ್ಟೇ ಇತ್ತು. ಅದರಲ್ಲಿ ‘ಆಂದೋಲನ’ವೂ ಒಂದು... ಹೀಗೆ ಅತ್ಯಂತ ಹೆಮ್ಮೆಯಿಂದ ‘ಆಂದೋಲನ’ದ ಬಗ್ಗೆ ಆಪ್ತತೆಯ…

4 years ago