ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದ ಚೀತಾಗಳ ಸಾವಿನ ಸರಣಿ ಮುಂದುವರಿದಿದೆ. ನಿನ್ನೆ ಬೆಳಿಗ್ಗೆ ಕೂಡ ಗಂಡು ಚೀತಾ ಪವನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು,…