ಆಗ್ರ (ಉತ್ತರ ಪ್ರದೇಶ): ಇಲ್ಲಿನ ಹೊಟೇಲೊಂದರಲ್ಲಿ ಸಸ್ಯಹಾರಿಯೊಬ್ಬರಿಗೆ ಅಜಾಗರೂಕತೆಯಿಂದ ಮಾಂಸಹಾರ ಬಡಿಸಿದ ಕಾರಣಕ್ಕೆ ಹೊಟೇಲ್‌ನಿಂದ ₹ 1 ಕೋಟಿ ಪರಿಹಾರ ಕೇಳಿದ ಘಟನೆ ನಡೆದಿದೆ. ಅರ್ಪಿತ್ ಗುಪ್ತಾ ಎಂಬ ವ್ಯಕ್ತಿ ಫತೇಹ್‌ಬಾದ್ ರಸ್ತೆಯಲ್ಲಿರುವ ಐಷಾರಾಮಿ ಹೊಟೇಲೊಂದಕ್ಕೆ ಹೋಗಿದ್ದಾರೆ. ಸರ್ವರ್ ಬಳಿ ಗುಪ್ತಾ …