ಆಗ್ರ (ಉತ್ತರ ಪ್ರದೇಶ): ಇಲ್ಲಿನ ಹೊಟೇಲೊಂದರಲ್ಲಿ ಸಸ್ಯಹಾರಿಯೊಬ್ಬರಿಗೆ ಅಜಾಗರೂಕತೆಯಿಂದ ಮಾಂಸಹಾರ ಬಡಿಸಿದ ಕಾರಣಕ್ಕೆ ಹೊಟೇಲ್‌ನಿಂದ ₹ 1 ಕೋಟಿ ಪರಿಹಾರ ಕೇಳಿದ ಘಟನೆ ನಡೆದಿದೆ. ಅರ್ಪಿತ್ ಗುಪ್ತಾ…