ಮಂಡ್ಯ: ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿಯ ಕುಟುಂಬದವರಿಗೆ ರೂ. 10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಶ್ರೀ ಮಲೆಮಹದೇಶ್ವರ ಕುಂಭಮೇಳದ ಸಮಾರೋಪ…