ಕುಶಾಲನಗರ : ಕೊಡಗು ಜಿಲ್ಲೆಯಲ್ಲಿ ಇಬ್ಬರು ಉಪವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ದೊರೆತಿದೆ. ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಚಿನ್ ನಿಂಬಾಳ್ಕರ್ ಅವರಿಗೆ ಮುಖ್ಯ ಮಂತ್ರಿ ಪದಕ ಲಭಿಸಿದೆ. ಅರಣ್ಯ ಇಲಾಖೆಯಲ್ಲಿ …

