ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 11 ಮಂದಿಗೆ ಗಾಯಗಳಾಗಿರುವ ಘಟನೆ ತಾಲ್ಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, …

