ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ ಗಣೇಶ್ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಗಣೇಶ್ ಕುಟುಂಬಸ್ಥರಿಗೆ ಸಾಂತ್ವನ …










