chikkamagaluru

ಭಾರೀ ಮಳೆಯಿಂದ ಮಲೆನಾಡಿನ ಫಾಲ್ಸ್‌ಗಳಿಗೆ ಜೀವಕಳೆ: ಪ್ರವಾಸಿಗರ ಸಂಖ್ಯೆ ಹೆಚ್ಚಳ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಫಾಲ್ಸ್‌ಗಳಿಗೆ ಮತ್ತೆ ಜೀವಕಳೆ ಬಂದಂತಾಗಿದೆ. ಕಾಫಿನಾಡು ಚಿಕ್ಕಮಗಳೂರಿಗೆ ಮುಂಗಾರು ಎಂಟ್ರಿಯಾದ್ರೆ ಸಾಕು, ಮಲೆನಾಡು ಹಚ್ಚ ಹಸಿರಿನಿಂದ ಕೂಡಿರುತ್ತದೆ. ಈ…

6 months ago

ಮುಳ್ಳಯ್ಯನಗಿರಿಗೆ ತೆರಳಲು ಇನ್ಮುಂದೆ ಆನ್‌ಲೈನ್‌ ನೋಂದಣಿ ಕಡ್ಡಾಯ; ದಿನಕ್ಕೆ 600 ವಾಹನಗಳಿಗೆ ಅವಕಾಶ

ಚಿಕ್ಕಮಗಳೂರು: ಕರ್ನಾಟಕದ ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿಗೆ ತೆರಳುವ ಪ್ರವಾಸಿಗರು ಇನ್ನು ಮುಂದೆ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿ ತೆರಳಬೇಕಿದೆ. ಈ ಬಗ್ಗೆ ಈಗಾಗಲೇ ಚಿಕ್ಕಮಗಳೂರು ಜಿಲ್ಲಾಡಳಿತ ಸಿದ್ಧತೆ…

6 months ago

ಕಾಫಿನಾಡಿನಲ್ಲಿ ಕಾಡಾನೆಗಳ ದಾಂಧಲೆ; ನೊಂದ ರೈತರಿಂದ ಪ್ರತಿಭಟನೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದ ಬೆಳಯನ್ನು ನಾಶಮಾಡಿವೆ. ಚಿಕ್ಕಮಗಳೂರಿನಲ್ಲಿ ರೈತರ ಗೋಳನ್ನು ಯಾರು ಕೇಳುವವರೇ ಇಲ್ಲದಂತಾಗಿದೆ. ಹೇಗೋ ತಾನು ಬೆಳೆದ ಬೆಳೆಯನ್ನು…

6 months ago

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ: ಸಚಿವ ಕೆ.ಜೆ.ಜಾರ್ಜ್

* ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಭೇಟಿ ಅಧಿಕಾರಿಗಳೊಂದಿಗೆ ಸಚಿವರ ಸಮಾಲೋಚನೆ ಚಿಕ್ಕಮಗಳೂರು : ಇಂಧನ ಸಚಿವರೂ ಆಗಿರುವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ಅರಳಗುಪ್ಪೆ…

6 months ago

ʼಡಿಕೆಶಿʼ ವಿರುದ್ಧ ʼಹೆಚ್‌ಡಿಡಿʼ ಗಂಭೀರ ಆರೋಪ !

ಚಿಕ್ಕಮಗಳೂರು : ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ನಿನ್ನೆ ಮಾಜಿ ಮುಖ್ಯಮಂತ್ರಿ…

8 months ago

ನಾನು ಒಬ್ಬಂಟಿ- ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಪಕ್ಷ ಮಾತ್ರ : ಸಿ.ಟಿ.ರವಿ

ಚಿಕ್ಕಮಗಳೂರು : ರಾಜಕೀಯಕ್ಕೆ ಬಂದ ಸಂದರ್ಭದಿಂದಲೂ ನಾನು ಒಬ್ಬಂಟಿ. ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಪಕ್ಷ ಮಾತ್ರ ಎಂದು ಈಶ್ವರಪ್ಪ ಅವರಿಗೆ ಸಿಟಿ ರವಿ ಪರೋಕ್ಷವಾಗಿ ಟಾಂಗ್‌…

9 months ago

ಪ್ರವಾಸಿ ತಾಣ ಮುಳ್ಳಯ್ಯನಗಿರಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು : ಎಕ್ಕರೆಗಟ್ಟಲೆ ಅರಣ್ಯ ಭಸ್ಮ!

ಚಿಕ್ಕಮಗಳೂರು : ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ಪ್ರವಾಸಿ ತಾಣವಾಗಿರುವ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕಾಡ್ಗಿಚ್ಚು ಹಬ್ಬಿದ್ದು ಬೆಂಕಿಯ ಕೆನ್ನಾಲಿಗೆ…

10 months ago

ಚಿಕ್ಕಮಗಳೂರು: ಹುಲಿ ಉಗುರು ಡಾಲರ್ ಧರಿಸಿದ್ದ ಇಬ್ಬರು ಅರ್ಚಕರ ಬಂಧನ

ಚಿಕ್ಕಮಗಳೂರು : ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ…

1 year ago

‘ಒಂದೇ ಒಂದು ಶೌಚಾಲಯವೂ ಸಿಗಲಿಲ್ಲ’: ರಾಷ್ಟ್ರಪತಿ ಮುರ್ಮುಗೆ ಕನ್ನಡದಲ್ಲಿ ಪತ್ರ ಬರೆದ ಕರ್ನಾಟಕದ ಮಹಿಳೆ!

ಚಿಕ್ಕಮಗಳೂರು: ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಸಾರ್ವಜನಿಕವಾಗಿ ಪ್ರಕೃತಿಯ ಕರೆಗೆ ಹಾಜರಾಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ…

2 years ago

ಕಾಫಿನಾಡಲ್ಲಿ 23 ಕೋಟಿ ಮೌಲ್ಯದ ಒಡವೆ ಸೀಜ್..!

ಚಿಕ್ಕಮಗಳೂರು : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ, ಮೂಲೆಯಲ್ಲೂ ಚುನಾವಣಾಧಿಕಾರಿಗಳು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಆದರೂ ಅಕ್ರಮವಾಗಿ ಕಂತೆ ಕಂತೆ ನೋಟುಗಳು ಹಾಗೂ ಕೋಟ್ಯಾಂತರ ಬೆಲೆ…

2 years ago