ಚಿಕ್ಕಮಗಳೂರು: ಕರ್ನಾಟಕದ ಪ್ರಸಿದ್ಧ ಪ್ರವಾಸಿತಾಣ ಮುಳ್ಳಯ್ಯನಗಿರಿಗೆ ತೆರಳುವ ಪ್ರವಾಸಿಗರು ಇನ್ನು ಮುಂದೆ ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿ ತೆರಳಬೇಕಿದೆ. ಈ ಬಗ್ಗೆ ಈಗಾಗಲೇ ಚಿಕ್ಕಮಗಳೂರು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು, ಮುಂದಿನ ವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ. ದಿನಕ್ಕೆ 600 ವಾಹನಗಳಿಗೆ …









