ಚಿಕ್ಕಮಗಳೂರು: ಇಲ್ಲಿನ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಎರಡು ದಿನಗಳ ಕಾಲ ಅಂದರೆ ಇಂದು ಹಾಗೂ ನಾಳೆ ನಿರ್ಬಂಧ ಹೇರಲಾಗಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ …


