ಮಂಡ್ಯ : ಬಾಲಕಾರ್ಮಿಕ ಮಕ್ಕಳ ರಕ್ಷಣೆ ಮಾಡುವುದರ ಜೊತೆಗೆ ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ವಿದ್ಯಾಭ್ಯಾಸಕ್ಕೂ ಒತ್ತು ನೀಡಿದರೆ ಮಾತ್ರ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಸಮಾಜದಿಂದ ದೂರಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಗಳವಾರ ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ …

