ಮಕ್ಕಳ ಅಪೌಷ್ಟಿಕತೆ ನಿವಾರಿಸಿ, ಅವರ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿರುವ ಬಿಸಿಯೂಟ ಯೋಜನೆಯನ್ನು ಸರ್ಕಾರಿ ಹಾಗೂ ಅನುದಾನಿತ…