ಮಂಗಳೂರು: ರಾಜ್ಯವು ಬಾಲ್ಯ ವಿವಾಹ ಪ್ರಕರಣದಲ್ಲಿ ದೇಶದಲ್ಲಿ ಎರಡನೇ ಸ್ಥಾನ ಹೊಂದಿರುವುದು ದುರದೃಷ್ಟಕರ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ವಿಷಾದ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರ ಜೊತೆ ಶನಿವಾರ(ಜು.13) ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಮಂತ್ರಿಯಾಗಿ, …