child marrige

ಬಾಲ್ಯ ವಿವಾಹ ತಡೆಯಲು ಜಾಗೃತಿ ಕಾರ್ಯಕ್ರಮ ಆಯೋಜಿಸಿ: ಡಾ. ಕುಮಾರ

ಮಂಡ್ಯ: ಬಾಲ್ಯ ವಿವಾಹ ಸಮಾಜದ ಪಿಡುಗಾಗಿದ್ದು, ಇದನ್ನು ತಡೆಗಟ್ಟಲು ಹೆಚ್ಚು ಜಾಗೃತಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಇಂದು(ಮೇ.17) ಜಿಲ್ಲಾಧಿಕಾರಿಗಳ ಕಛೇರಿಯ…

2 years ago