Mysore
22
mist

Social Media

ಭಾನುವಾರ, 07 ಡಿಸೆಂಬರ್ 2025
Light
Dark

children

Homechildren

ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಹೋಗಿದ್ದ ಶಾಲಾ ಬಸ್‌ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 26ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಕ್ರಾಸ್‌ ಬಳಿ ಭಾನುವಾರ ಸಂಜೆ ನಡೆದಿದೆ. ಮೈಸೂರಿನ …

ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಜವಾಹರಲಾಲ್ ನೆಹರು ತಾರಾಲಯದಲ್ಲಿ …

ಓದುಗರ ಪತ್ರ

ಭಾರತದಲ್ಲಿ ಮಕ್ಕಳ ಕುರಿತು ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸುವುದು, ಇಂತಹ ವಿಡಿಯೋಗಳನ್ನು ಇಟ್ಟುಕೊಳ್ಳುವುದು ಅಥವಾ ಹಂಚುವುದು ಪೋಕ್ಸೋ ಕಾಯ್ದೆಯಡಿ ಅಪರಾಧ. ಈ ಕಾಯಿದೆ ಮಕ್ಕಳ ರಕ್ಷಣೆಗೆ ಸಹಾಯಕ. ಆದರೆ ಹೊಸ ತಂತ್ರಜ್ಞಾನ ಅದರಲ್ಲೂ ಎಐಯಿಂದ ಸೃಷ್ಟಿಯಾದ ಡೀಪ್ಛೇಕ್ ಚಿತ್ರಗಳು, ನಕಲಿ ವಿಡಿಯೋಗಳು ಮತ್ತು …

ರಾಂಚಿ : ಜಾರ್ಖಂಡ್‌ನ ಆಸ್ಪತ್ರೆಯೊಂದರಲ್ಲಿ ರಕ್ತ ಪಡೆದ ಐವರು ಮಕ್ಕಳು ವೈದ್ಯರ ನಿರ್ಲಕ್ಷ್ಯಕ್ಕೆ ಎಚ್‌ಐವಿಗೆ ತುತ್ತಾಗಿರುವ ಆಘಾತಕಾರಿ ಘಟನೆ ನಡೆದಿದೆ. ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಚೈಬಾಸಾದಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ವರ್ಗಾವಣೆ ಮಾಡಿದ ನಂತರ ಏಳು …

ಈಜಲು ಹೋಗಿ ಒಂದೇ ವರ್ಷದಲ್ಲಿ ೧೦ಕ್ಕೂ ಹೆಚ್ಚು ಮಕ್ಕಳು, ಯುವಕರು ಸಾವು; ಪೋಷಕರಲ್ಲಿ ಆತಂಕ  ಕೆ.ಆರ್.ನಗರ: ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೆರೆಕಟ್ಟೆಗಳು ತುಂಬಿ ಕೋಡಿ ಬಿದ್ದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ರೈತರಲ್ಲಿ ಹರ್ಷ ಮೂಡಿದ್ದರೆ, ಪೋಷಕರಲ್ಲಿ ಆತಂಕ ಎದುರಾಗಿದೆ. ಮಳೆಯಿಂದಾಗಿ ಒಣಗಿದ್ದ …

ಬೆಂಗಳೂರು : ಮಕ್ಕಳಲ್ಲಿ ಕುತೂಹಲ ಕೆರಳಿಸುವುದು, ಮಕ್ಕಳಿಗೆ ಸೂಕ್ತ ಅವಕಾಶ ಕಲ್ಪಿಸುವುದು ಮತ್ತು ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವುದರಿಂದ ಅವರೊಳಗಿನ ಸೃಜನಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಪ್ರೆಸ್ ಕ್ಲಬ್ ಮತ್ತು ಬಾಲ ಭವನ …

ನಂಜನಗೂಡು : ಕೆರೆಯಲ್ಲಿ ಈಜಲು ಹೋಗಿದ್ದ ಮಕ್ಕಳು ನೀರುಪಾಲಾಗಿರುವ ಘಟನೆ ತಾಲ್ಲೂಕಿನ ತಾಲೂಕಿನ ಬದನವಾಳು ಗ್ರಾಮದಲ್ಲಿ ಶನಿವಾರ ಘಟನೆ‌. ಮೋಹಿತ್ (8) ಆರ್ಯ (9) ಮೃತ ದುರ್ದೈವಿಗಳು. ಬದನವಾಳು ಗ್ರಾಮದ ಮಹದೇವಸ್ವಾಮಿ ಎಂಬುವವರ ಪುತ್ರ ಆರ್ಯ (9). ಗ್ರಾಮದ ಮಹದೇವಸ್ವಾಮಿ ಎನ್ …

ಓದುಗರ ಪತ್ರ

ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಪೋಷಕರಿಗೆ ನಮ್ಮ ಮಕ್ಕಳಿಗೆ ಸುರಕ್ಷಿತವಾದ ಜಾಗ ಯಾವುದು ಎಂದು ಚಿಂತೆ ಕಾಡುತ್ತಿದೆ. ಮಕ್ಕಳ ಮೇಲೆ ಅತ್ಯಾಚಾರವಾ ದಾಗ ಮಕ್ಕಳು ಗಾಬರಿಗೊಂಡಿರುತ್ತಾರೆ. ಮನಸ್ಸಿಗೆ ತುಂಬಾ ಘಾಸಿಯಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ಪೊಲೀಸರು, ವಕೀಲರು ಹಾಗೂ ವೈದ್ಯರು …

bus accident (1)

ಹುಣಸೂರು : ಹುಣಸೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಹಾಗೂ ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ. ಮೈಸೂರಿನಿಂದ ಹುಣಸೂರಿಗೆ ಬರುತ್ತಿದ್ದ ಹುಣಸೂರು ಬಸ್ ಡಿಪೋಗೆ ಸೇರಿದ ಬಸ್ ಮನುಗನಹಳ್ಳಿ ಗೇಟ್ ಬಳಿ ದ್ವಿಚಕ್ರವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ …

heart attck

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರಿನ ಶಾಲೆಯ ವಿದ್ಯಾರ್ಥಿ ಸಮೀಪದ ಕುಲಗಾಣ ಗ್ರಾಮದ ಮೂರ್ತಿ ಮಹೇಶ್ವರಿ ಅವರ ಪುತ್ರ ಉಲ್ಲಾಸ್ (9) ಹೃದಯಘಾತದಿಂದ ಮೃತಪಟ್ಟಿದ್ದಾರೆ. ತಾಲೂಕಿನ ಬೇಗೂರು ಗ್ರಾಮದ ನ್ಯಾಷನಲ್ ಶಾಲೆಯಲ್ಲಿ 4 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅನಾರೋಗ್ಯದ ಕಾರಣದಿಂದ ಎರಡು ದಿನಗಳಿಂದ …

Stay Connected​
error: Content is protected !!