ಡಾ. ಅಶ್ವಿನಿ ಒಂದನೇ ತರಗತಿಯಲ್ಲಿ ಓದುವ ಆರು ವರ್ಷದ ಪ್ರೇರಣಾ ಅಪ್ಪ-ಅಮ್ಮನ ಮುದ್ದು ಮಗಳು. ಪ್ರೇರಣಾ ಮೊದಲಿನಿಂದಲೂ ಎಲ್ಲ ಚಟುವಟಿಕೆಗಳಲ್ಲೂ ಚುರುಕು. ಸದಾ ನಗುತ್ತಾ, ಹರಳು ಹುರಿದಂತೆ ಮಾತನಾಡುವ ಅವಳು ಎಲ್ಲರ ಕಣ್ಮಣಿ. ಶಾಲೆಯಲ್ಲಿ ಎಲ್ಲ ಶಿಕ್ಷಕಿಯರ ಅಚ್ಚುಮೆಚ್ಚು. ಅವಳಿಲ್ಲದ ದಿನ …